Webdunia - Bharat's app for daily news and videos

Install App

13 ವರ್ಷದ ಹುಡುಗಿಯ ಮೇಲೆ ಟಿವಿ ಪತ್ರಕರ್ತ ಸೇರಿ 6 ಮಂದಿಯಿಂದ ಲೈಂಗಿಕ ದೌರ್ಜನ್ಯ

Webdunia
ಬುಧವಾರ, 2 ಡಿಸೆಂಬರ್ 2020 (06:34 IST)
ಚೆನ್ನೈ : 13 ವರ್ಷದ ಹುಡುಗಿಯ ಮೇಲೆ ಟಿವಿ ಪತ್ರಕರ್ತನೊಬ್ಬ ಮೂರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.

ಹುಡುಗಿಯನ್ನು ಕಳ್ಳಸಾಗಾಣಿಕೆದಾರರು ಅಪಹರಿಸಿದ ಮೇಲೆ ಆಕೆಯ ಮೇಲೆ  ಟಿವಿ ಪತ್ರಕರ್ತ ಸೇರಿ ಆರು ಮಂದಿ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಆರೋಪಿಗಳು ಆಕೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ್ದಾರೆ.

ಆ ವೇಳೆ ಆಕೆ ಅವರಿಂದ ತಪ್ಪಿಸಿಕೊಂಡು ಪೋಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ಧಾಖಲಿಸಿದ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ