ಟ್ವೀಟರ್ ನಲ್ಲಿ ಮತ್ತೆ ಸಿದ್ದರಾಮಯ್ಯರ ಕಾಲೆಳೆದ ಸದಾನಂದಗೌಡ

Webdunia
ಸೋಮವಾರ, 7 ಜನವರಿ 2019 (08:06 IST)
ಮೈಸೂರು : `ವಿಧಾನ ಸೌಧದ ವೆಸ್ಟ್ ಗೇಟ್ ಬಳಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವೀಟರ್ ನಲ್ಲಿ ಬಿಜೆಪಿ ನಾಯಕ ಡಿವಿ ಸದಾನಂದಗೌಡರು ಕಾಂಗ್ರೆಸ್ ನ ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ.


ವಿಧಾನಸೌಧ ಕಚೇರಿಯಲ್ಲಿ ಗುತ್ತಿಗೆ ನೌಕರನ ಬಳಿ ಸಿಕ್ಕಿರುವ ಪ್ರಕರಣ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತನ್ನ ಸಿಬ್ಬಂದಿ ಬಳಿ ಸಿಕ್ಕಿದೆ ಎನ್ನಲಾದ ಹಣದ ಬಗ್ಗೆ ತನಿಖೆ ನಡೆಯಲಿ, ನಾನು ಸಿದ್ದ ಎಂದು ಸಚಿವ ಪುಟ್ಟರಂಗಶೆಟ್ಟಿ ಅವರು ಹೇಳಿದ್ದಾರೆ. ಬಿಜೆಪಿಯವರು ಸಚಿವ ಪುಟ್ಟರಂಗಶೆಟ್ಟಿ  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.  ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿ ಮೊದಲು ಪುಟ್ಟರಂಗಶೆಟ್ಟಿ ಅವರ ಮೇಲಿನ ಆರೋಪ ಸಾಬೀತಾಗಲಿ ನಂತರ ಮುಂದಿನ ಕ್ರಮದ ಬಗ್ಗೆ ಪಕ್ಷ ತೀರ್ಮಾನಿಸಲಿದೆ' ಎಂದು ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ' ಮಾನ್ಯ ಶ್ರೀ ಸಿದ್ದರಾಮಯ್ಯನವರು ಪ್ರಶ್ನಾತೀತರು. ಪ್ರಶ್ನೆ ಕೇಳಿದರೆ ಗಾದೆ, ವ್ಯಾಕರಣ, ಸಂಧಿ ಸಮಾಸ ಶುರುವಾಗುತ್ತದೆ, ಇನ್ನು ಸಿಕ್ಕಿಹಾಕಿಕೊಂಡ ದುಡ್ಡಿನ ವಿಷಯ ಕೇಳಲೇಬೇಡಿ, ರಕ್ಷಣಾ ಗೋಡೆ ಕಟ್ಟಲು ಮತ್ತದೇ ಕಮಿಷಬ್ ಪಟಲಾಂ ಟೊಂಕ ಕಟ್ಟಿ ಸಿದ್ದವಾಗಿರುತ್ತದೆ, ಮುಲಾಜಿನ ಸರ್ಕಾರ' ಎಂದು ಕಾಲೆಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments