ಐವರು ಆತ್ಮಹತ್ಯೆ ಪ್ರಕರಣ ರೋಚಕ ತಿರುವು

Webdunia
ಸೋಮವಾರ, 13 ಡಿಸೆಂಬರ್ 2021 (15:20 IST)
ಬೆಂಗಳೂರಿನಲ್ಲಿ ನಡೆದಿದ್ದ ಶಂಕರ್ ಕುಟುಂಬದ ಐವರ ಸಾವಿನ ಪ್ರಕರಣದ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ. ಪ್ರಕರಣದಲ್ಲಿ ಸಾವನ್ನಪ್ಪಿದಂತ ಮಗು, ಹಸಿವಿನಿಂದ ಸಾವನ್ನಪ್ಪಿಲ್ಲ. ಬದಲಾಗಿ ಕೊಲೆ ಮಾಡಲಾಗಿರೋದಾಗಿ ಪರೀಕ್ಷಾ ವರದಿಯಿಂದ ತಿಳಿದು ಬಂದಿದೆ.ರಾಜ್ಯವೇ ಬೆಚ್ಚಿ ಬೀಳುವಂತ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿತ್ತು. ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದರು.
 
ಈ ಪ್ರಕರಣದಲ್ಲಿ ಪುಟ್ಟ ಮಗು ಕೂಡ ಸಾವನ್ನಪ್ಪಿತ್ತು. ಮಗು ಸಾವನ್ನಪ್ಪಿದ್ದರ ಬಗ್ಗೆ ಅನುಮಾನಗೊಂಡ ಪೊಲೀಸರು, ಮಗುವಿನ ಸಾವಿನ ತನಿಖೆಗೆ ಎಫ್‌ಎಸ್‌ಐಎಲ್ ಪರೀಕ್ಷೆಗಾಗಿ ಕಳುಹಿಸಿ ಕೊಡಲಾಗಿತ್ತು. ಇದೀಗ ಎಫ್‌ಎಸ್‌ಎಲ್ ವರದಿ ಬಂದಿದ್ದು. ಮಗು ಸಾವನ್ನಪ್ಪಿರೋದು ಹಸಿವಿನಿಂದ ಅಲ್ಲ, ಬದಲಾಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments