Webdunia - Bharat's app for daily news and videos

Install App

ಮಾಜಿ ಕಾರ್ಪೊರೇಟರ್ ಪತಿ ನಾಪತ್ತೆ ಕೇಸ್ ಬಾರಿ ಟ್ವಿಸ್ಟ್

Webdunia
ಸೋಮವಾರ, 4 ಏಪ್ರಿಲ್ 2022 (17:16 IST)
ಬೆಂಗಳೂರಲ್ಲಿ ಜೆಡಿಎಸ್ ಮಾಜಿ ಕಾರ್ಪೋರೇಟರ್ ಪತಿ ನಾಪತ್ತೆಯಾಗಿದ್ದ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಬಿನ್ನಿಪೇಟೆ ವಾರ್ಡ್​ನ ಮಾಜಿ ಕಾರ್ಪೋರೇಟರ್​ ಐಶ್ವರ್ಯಾ ಪತಿ ಲೋಹಿತ್​​ ಕಾಣಿಯಾಗಿದ್ರು. ಇದೀಗ ನಂದಗುಡಿ ಬಳಿಯ ಹಳೇವೂರಿನಲ್ಲಿ ಲೋಹಿತ್​ನ ಐ10 ಕಾರು ಪತ್ತೆಯಾಗಿದೆ.
ಕಾರಿನ ಬಳಿ ರಕ್ತದ ಗುರುತುಗಳು ಇದ್ದು, ಲೋಹಿತ್​ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಹಲವು ಬೈಕ್​ ಸ್ಪರ್ಧೆಯಲ್ಲಿ ಭಾಗಿಯಾಗುತ್ತಿದ್ದ ಲೋಹಿತ್​, ಕಮಲಾನಗರದಲ್ಲಿ ಬೈಕ್​ ಶಾಪ್​ ಕೂಡ ಇಟ್ಟಿದ್ರು ಎನ್ನಲಾಗಿದೆ. ಸದ್ಯ 35ಕ್ಕೂ ಹೆಚ್ಚು ಜನರನ್ನ ವಿಚಾರಣೆ ನಡೆಸಿರೋ ಪೊಲೀಸರು ಲೋಹಿತ್​​ ಪತ್ತೆಯಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ಮುಂದಿನ ಸುದ್ದಿ
Show comments