ಚಂದ್ರು ಕೊಲೆ ಪ್ರಕರಣ ರೋಚಕ ಟ್ವಿಸ್ಟ್

Webdunia
ಶನಿವಾರ, 9 ಏಪ್ರಿಲ್ 2022 (15:29 IST)
ಜೆಜೆ ನಗರದಲ್ಲಿ ಇತ್ತೀಚೆಗೆ ನಡೆದ ದಲಿತ ಯುವಕ ಚಂದ್ರು ಹತ್ಯೆ ಪ್ರಕರಣದ ಕುರಿತು ಸ್ನೇಹಿತ ಸೈಮನ್‌ ಸ್ಫೋಟಕ ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಲಭಿಸಿದೆ.
 
ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ತೊಡೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದರು.
ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. ಅಲ್ಲದೇ ಇದೇ ರೀತಿಯ ಹೇಳಿಕೆಯನ್ನು ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ನೀಡಿದ್ದರು.
 
ಅರಗ ಜ್ಞಾನೇಂದ್ರ ಅವರ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಇದೀಗ ಕೊಲೆಯಾದ ಚಂದ್ರುವನ್ನು ಉರ್ದು ಬರಲ್ಲ. ,ಬರೀ ಕನ್ನಡ ಮಾತನಾಡ್ತಾನೆ ಅಂತಾನೆ ಕೊಲೆ ಮಾಡಲಾಗಿದೆ ಎಂದು ಸ್ನೇಹಿತ ಸೈಮನ್‌ ಹೇಳಿಕೆ ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

Karnataka Weather: ಮುಂಗಾರು ಕ್ಷೀಣವಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದೂ ಮಳೆ ನಿರೀಕ್ಷೆ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಬಿಡದಿ ಟೌನ್‌ಶಿಪ್‌, ಸಿಎಂಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆವರೆಗೂ ಕಾಯುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments