ಆರೋಪಿಗಳ ಬಿಡುಗಡೆಗೆ ಸಂತ್ರಸ್ತೆ ಒತ್ತಾಯ

Webdunia
ಶನಿವಾರ, 28 ಜನವರಿ 2017 (07:36 IST)
ನಗರದ ಎಂ.ಜಿ ರಸ್ತೆಯಲ್ಲಿನ ಪಬ್‌ವೊಂದರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಗಳನ್ನು ಬಿಟ್ಟು ಬಿಡುವಂತೆ ಸಂತ್ರಸ್ತೆಯೇ ಪೊಲೀಸರನ್ನು ಒತ್ತಾಯಿಸುತ್ತಿದ್ದಾಳೆ. 

ಜನವರಿ 13 ರಂದು ಕಂಠಪೂರ್ತಿ ಕುಡಿದಿದ್ದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಕರೆದೊಯ್ದಿದ್ದ ಇಬ್ಬರು ಯುವಕರು ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕಮ್ಮನಹಳ್ಳಿ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. 
 
ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯೆಮೆನ್ ದೇಶದ ಪ್ರಜೆ ಆಯೂಬ್ ಮತ್ತು ಟೆಕ್ಕಿ ರಿಕಿ ಉತ್ತಪ್ಪ ಎಂಬುವವರನ್ನು ಬಂಧಿಸಿದ್ದರು. 
 
ಮತ್ತೀಗ ಅವರಿಬ್ಬರು ನನ್ನ ಗೆಳೆಯರಾಗಿದ್ದು, ಯಾವ ತಪ್ಪನ್ನು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ ಎಂದು ಸಂತ್ರಸ್ತೆ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ