Webdunia - Bharat's app for daily news and videos

Install App

ಟ್ವಿಟ್ಟರ್ ಖಾತೆ ಬ್ಲಾಕ್ ಆದೇಶ ರದ್ದು !

Webdunia
ಬುಧವಾರ, 9 ನವೆಂಬರ್ 2022 (07:40 IST)
ಬೆಂಗಳೂರು : ಕೆಜಿಎಫ್ ಚಿತ್ರದ ಹಾಡನ್ನು ಬಳಸಿದ್ದಕ್ಕೆ ಕಾಂಗ್ರೆಸ್ ಟ್ವಿಟ್ಟರ್ಖಾತೆಯನ್ನು ಬ್ಲಾಕ್ ಮಾಡಬೇಕೆಂದು ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಆದೇಶದಿಂದಾಗಿ ಕಾಂಗ್ರೆಸ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್ ಹಾಡನ್ನು ಬಳಕೆ ಮಾಡಿದ್ದ ಟ್ವೀಟ್ಗಳನ್ನು ತೆಗೆದು ಹಾಕಬೇಕೆಂದು ಹೈಕೋರ್ಟ್ ಕಾಂಗ್ರೆಸ್ಗೆ ಆದೇಶ ನೀಡಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರದ ಹಾಡನ್ನು ಅನುಮತಿ ಇಲ್ಲದೇ ಕಾಂಗ್ರೆಸ್ ಬಳಸಿದೆ.

ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments