Select Your Language

Notifications

webdunia
webdunia
webdunia
webdunia

ಯುವಕನ ಕೈ ಕಟ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನ

ಯುವಕನ ಕೈ ಕಟ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನ
ಬಾರ್ ನಲ್ಲಿ ಗಲಾಟೆ ಮಾಡಿಕೊಂಡು ಪ್ರಜ್ವಲ್ ಎಂಬ ಯುವಕನ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ಹರೀಶ್ ಮತ್ತು ಧೀರಜ್ ಬಂಧಿತ ಆರೋಪಿಗಳಾಗಿದ್ದು,ಅಕ್ಟೋಬರ್ 29 ರ ರಾತ್ರಿ ಬಾರ್ ನಲ್ಲಿ ಎರಡು ಗ್ಯಾಂಗ್ ನಡುವೆ ಗಲಾಟೆ ಆಗಿತ್ತು.ಅದೇ ಕೋಪದಲ್ಲಿ ಫಾಲೋ ಮಾಡಿ ಪ್ರಜ್ವಲ್ ಕೈ ಆರೋಪಿಗಳು ಕತ್ತರಿಸಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದು  ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಟನ್ ಕೊಟ್ಟ ಕಾಂಗ್ರೆಸ್