Daily Horoscope
✕

ರೇಪ್ ಮಾಡಿ ವ್ಯಾಟ್ಸಪ್ ನಲ್ಲಿ ಹರಿಯಬಿಟ್ಟ ಪಾಪಿಗಳು ಅಂದರ್

Webdunia
ಶನಿವಾರ, 22 ಜನವರಿ 2022 (10:40 IST)
ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋವನ್ನು ವ್ಯಾಟ್ಸಪ್ ನಲ್ಲಿ ಹರಿಯಬಿಟ್ಟ ದುರುಳರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

17 ವರ್ಷದ ಬಾಲಕಿ ಊರಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಆರೋಪಿಗಳಿಬ್ಬರು ಕಾರಿನಲ್ಲಿ ಬಂದು ನಿಮ್ಮ ಗ್ರಾಮಕ್ಕೆ ಹೋಗುತ್ತಿದ್ದೇವೆಂದು ನಂಬಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಆಕೆಯನ್ನು ಬಲವಂತವಾಗಿ ರೂಂಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಕೆಲವು ದಿನಗಳ ಬಳಿಕ ಮತ್ತೆ ಬಾಲಕಿಯನ್ನು ಕರೆದಾಗ ಆಕೆ ನಿರಾಕರಿಸಿದ್ದಾಳೆ. ಇದೇ ಸಿಟ್ಟಿನಲ್ಲಿ ಆರೋಪಿಗಳು ವಿಡಿಯೋವನ್ನು ವ್ಯಾಟ್ಸಪ್ ನಲ್ಲಿ ಹರಿಯಬಿಟ್ಟಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನೂ ಬಂಧಿಸಿ ಕೇಸ್ ಜಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments