Webdunia - Bharat's app for daily news and videos

Install App

ಸಹೋದರನೊಂದಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಅರೆಸ್ಟ್‌

Sampriya
ಗುರುವಾರ, 3 ಏಪ್ರಿಲ್ 2025 (15:17 IST)
ಬೆಂಗಳೂರು (ಕರ್ನಾಟಕ): ತನ್ನ ಸಹೋದರನೊಂದಿಗೆ ಊಟಕ್ಕೆಂದು ಹೋಗುತ್ತಿದ್ದ ಮಹಿಳೆ ಮೇಲೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನಗರದ ಮಹದೇವಪುರ ಪ್ರದೇಶದಲ್ಲಿ ನಡೆದಿದೆ.

ಶೀಘ್ರ ಕ್ರಮ ಕೈಗೊಂಡ ಬೆಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊರವಲಯದಲ್ಲಿರುವ ಲಾರಿ ಮೆಮೋರಿಯಲ್ ಶಾಲೆಯ ಬಳಿ ಈ ಘಟನೆ ಸಂಭವಿಸಿದೆ. ಇಬ್ಬರು ಆಟೋ ಚಾಲಕರು ಮಹಿಳೆಯ ಸಹೋದರನ ಮೇಲೆ ಹಲ್ಲೆ ನಡೆಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.


ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದು, ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ