ಮಂಗಳೂರು ವಿಮಾನ ನಿಲ್ದಾಣದಲ್ಲಿ 9 ಲಕ್ಷದ ವಿದೇಶಿ ಕರೆನ್ಸಿ ಹೊಂದಿದ್ದ ಇಬ್ಬರು ಅರೆಸ್ಟ್‌

Sampriya
ಶನಿವಾರ, 12 ಜುಲೈ 2025 (19:41 IST)
Photo Credit X
ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಹೊಂದಿದ್ದ ಇಬ್ಬರನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಜು.11ರಂದು ಬಂಧಿಸಿದ್ದಾರೆ.

ಬಂಧಿತರನ್ನು ತೌಸಿಫ್ ಅಹಮ್ಮದ್‌ ಮತ್ತು ಮೋತಿಯಾ ಖೈರುನ್ನಿಸಾ ಎಂದು ಗುರುತಿಸಲಾಗಿದೆ. 

ಅವರು ಜು.11ರಂದು ರಾತ್ರಿ 9.25ರ ಇಂಡಿಗೋ ವಿಮಾನದಲ್ಲಿ ಅಬುಧಾಬಿಗೆಂದು ಹೊರಟಿದ್ದರು. ಅವರನ್ನು ತಪಾಸಣೆ ನಡೆಸುವಾಗ
ಅವರ ಬಳಿ 40,000 ಸೌದಿ ಅರೇಬಿಯನ್‌ ರಿಯಲ್‌ (ಅಂದಾಜು 9,74,600) ರೂ. ಇತ್ತು. ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments