Select Your Language

Notifications

webdunia
webdunia
webdunia
Sunday, 13 April 2025
webdunia

ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಸಮುದ್ರಪಾಲಾದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು

bengaluru students saint marys island udupi ಬೆಂಗಳೂರು ವಿದ್ಯಾರ್ಥಿಗಳು ಉಡುಪಿ
bengaluru , ಸೋಮವಾರ, 18 ಏಪ್ರಿಲ್ 2022 (16:25 IST)

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿ ಹೋದ ಆಘಾತಕಾರಿ ಘಟನೆ ಉಡುಪಿಯ ಮಲ್ಪೆಯ ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಸಂಭವಿಸಿದೆ.

ಬೆಂಗಳೂರಿನ ಜಿಕೆವಿಕೆ ವಿದ್ಯಾರ್ಥಿಗಳಾದ ಸತೀಶ್‌(೨೧) ಮತ್ತು ಸತೀಶ್‌ (೨೧) ಮೃತಪಟ್ಟ ದುರ್ದೈವಿಗಳು.

ಶೈಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಜಿಕೆವಿಕೆ ವಿಶ್ವವಿದ್ಯಾಲಯದ ೬೮ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು.

ಸೇಂಟ್‌ ಮೇರಿಸ್‌ ಐಲ್ಯಾಂಡ್‌ ನ ಸಮುದ್ರದಲ್ಲಿ ಲೈಫ್‌ ಜಾಕೆಟ್‌ ನಿಯಮ ಉಲ್ಲಂಘಿಸಿದ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದಾರೆ ಎಂದು ಹೇಳಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಾರ ಕೈವಾಡ ಇದ್ದರೂ ಒದ್ದು ಒಳಗೆ ಹಾಕಿ: ಡಿಕೆ ಶಿವಕುಮಾರ್‌ ಸವಾಲು