Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಮಲಗಿದ್ದ ಗೆಳತಿಯ ಮೇಲೆರಗಿದ ಗೆಳೆಯರು

Webdunia
ಸೋಮವಾರ, 20 ಜನವರಿ 2020 (11:26 IST)
ಬೆಂಗಳೂರು : ಕುಡಿದ ಮತ್ತಿನಲ್ಲಿ ಮಲಗಿದ್ದ ಗೆಳತಿಯ ಮೇಲೆ ಗೆಳೆಯರಿಬ್ಬರು ಸರದಿ ಪ್ರಕಾರ  ಅತ್ಯಾಚಾರ ಎಸಗಿದ ಘಟನೆ ಲೋಟ್ಟೆಗೊಲ್ಲಹಳ್ಳಿಯಲ್ಲಿ ನಡೆದಿದೆ.



ನಿಖಿಲ್, ಅಭಿನವ್ ಇಂತಹ ನೀಚ ಕೃತ್ಯ ಎಸಗಿದ ಗೆಳೆಯರು. ಪಬ್ ನಲ್ಲಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದ ಗೆಳತಿ ಪಿಜಿಗೆ ಹೋಗಲು ಸಾಧ್ಯವಾಗದ ಕಾರಣ ಆಕೆಯನ್ನು ಮನೆಗೆ ಕರೆದುಕೊಂಡು ಬಂದು ಬೆಡ್ ರೂಂನಲ್ಲಿ ಮಲಗಿಸಿ ಒಬ್ಬರಾದ ಮೇಲೆ ಇನ್ನೊಬ್ಬರು ಅತ್ಯಾಚಾರ ಎಸಗಿದ್ದಾರೆ.


ಬೆಳಿಗ್ಗೆ ಎಚ್ಚರಗೊಂಡ ಯುವತಿಗೆ ಈ ವಿಚಾರ ತಿಳಿದು ಇಬ್ಬರು ಗೆಳೆಯರ ಮೇಲೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಗೆಳೆಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments