Webdunia - Bharat's app for daily news and videos

Install App

ಸಹೋದರಿಯ ಜೊತೆ ಅನುಚಿತವಾಗಿ ವರ್ತಿಸಬೇಡಿ ಎಂದವನಿಗೆ ಕೊನೆಗೆ ಆಗಿದ್ದೇನು?

Webdunia
ಮಂಗಳವಾರ, 8 ಸೆಪ್ಟಂಬರ್ 2020 (08:17 IST)
ಗದಗ : ತನ್ನ ಸಹೋದರಿಯ ಜೊತೆ ಅನುಚಿತವಾಗಿ ವರ್ತಿಸಬೇಡಿ ಎಂದ ಯುವಕನನ್ನು ಸೋದರರಿಬ್ಬರು ಸೇರಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ಮುಸ್ತಾಕ್ ಅಲಿ ನದಾಫ್(23)ಕೊಲೆಯಾದ ವ್ಯಕ್ತಿ. ದಾವಲ್ ಸಾಬ್ ಮತ್ತು ಮಹ್ಮದ್ ಅಲಿ  ಕೊಲೆ ಮಾಡಿದ ಸಹೋದರರು. ಸೋದರರಿಬ್ಬರು ಸೇರಿ ಯುವತಿಯೊಬ್ಬಳಿಗೆ ಚುಡಾಯಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಯುವತಿಯ ಸಹೋದರ ಈ ಯುವಕರಿಬ್ಬರ ಬಳಿ ಬಂದು ಎಚ್ಚರಿಕೆ ನೀಡಿದ್ದಾನೆ. ಇದರಿಂದ ಅವರ ನಡುವೆ ಜಗಳ ನಡೆದು ಇಬ್ಬರು ಸೇರಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. 

ಈ ಬಗ್ಗೆ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಬ್ಬರನ್ನು ಪೊಲೀಸರು ಬಂಧಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments