ತಮ್ಮದಲ್ಲದ ತಪ್ಪಿಗೆ ಇಬ್ಬರು ಮಕ್ಕಳು ಬಲಿ!

Webdunia
ಸೋಮವಾರ, 3 ಜೂನ್ 2019 (15:49 IST)
ತಮ್ಮದಲ್ಲದ ತಪ್ಪಿಗೆ ಇನ್ನೂ ಬಾಳಿ ಬದುಕಬೇಕಿದ್ದ ಮಕ್ಕಳಿಬ್ಬರು ಸಾವನ್ನಪ್ಪಿರುವ ಮನಕಲುಕುವ ಘಟನೆ ನಡೆದಿದೆ.

ಹಾವು ಕಚ್ಚಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಜರುಗಿದೆ.

ಹಾವು ಕಚ್ಚಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಜರುಗಿದೆ. ಮೃತ ಮಕ್ಕಳನ್ನ ಕಾವ್ಯ ಅಂಬಣ್ಣ (9), ಮತ್ತು ಮಲ್ಲಪ್ಪ ಅಂಬಣ್ಣ (7) ಎಂದು ಗುರುತಿಸಲಾಗಿದೆ.

ಮನೆಯ ಮುಂದೆ ಮಲಗಿದ್ದ ವೇಳೆ ಬೆಳಗ್ಗೆ ಹಾವು ಕಚ್ಚಿ ಮಕ್ಕಳು ಸಾವನ್ನಪ್ಪಿದ್ದಾರೆ.

ತಕ್ಷಣಕ್ಕೆ ಆಸ್ಪತ್ರೆಗೆ ಮಕ್ಕಳನ್ನು ಕೊಂಡೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಮಕ್ಕಳನ್ನ ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ತೈಲ ಅಭಾವ ವದಂತಿಗೆ ಮೌನ ಮುರಿದ ನರೇಂದ್ರ ಮೋದಿ: ಮನ್‌ ಕಿ ಬಾತ್‌ನಲ್ಲಿ ವಿಪಕ್ಷಗಳಿಗೆ ಕೌಂಟರ್‌

ಮುಂದಿನ ಸುದ್ದಿ
Show comments