Daily Horoscope

ಕಲಬುರಗಿಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಕೇಸ್ ಪತ್ತೆ

Webdunia
ಭಾನುವಾರ, 12 ಏಪ್ರಿಲ್ 2020 (16:22 IST)
ಕೊರೋನಾ‌ ಸೋಂಕಿನಿಂದ ಕಳೆದ‌ ಏಪ್ರಿಲ್ 7 ರಂದು‌ ಮೃತಪಟ್ಟಿದ್ದ ಕಲಬುರಗಿಯ 65 ವರ್ಷದ ವ್ಯಕ್ತಿಯ ನೇರ ಸಂಪರ್ಕದಲ್ಲಿ ಬಂದಿರುವ ಇಬ್ಬರಲ್ಲಿ ಕೋವಿಡ್ – 19 ಪತ್ತೆಯಾಗಿದೆ.

ಮೃತನ 24 ವರ್ಷದ ಸೊಸೆಗೆ ಮತ್ತು ಸದರಿ ವ್ಯಕ್ತಿಗೆ ಚಿಕಿತ್ಸೆ‌ ನೀಡಿದ ಬಹಮನಿ ಅಸ್ಪತ್ರೆಯಲ್ಲಿ ಆಯಾ ಆಗಿ ಕಾರ್ಯನಿರ್ವಹಿಸುತ್ತಿದ್ದ ಕಲಬುರಗಿ ನಗರದ ಅದರ್ಶ ನಗರದ 38 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಎಂದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಪ್ರಸ್ತುತ ಈ ಇಬ್ಬರು ಸೋಂಕಿತರು ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದಂತಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ನಿಧನರಾದರೆ ಇಬ್ಬರು ವ್ಯಕ್ತಿಗಳು ಕೊರೋನಾ‌ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments