Daily Horoscope
✕

ಡೆಡ್ಲಿ ಕೊರೊನಾಕ್ಕೆ ಇಬ್ಬರು ಬಲಿ

Webdunia
ಶುಕ್ರವಾರ, 17 ಜುಲೈ 2020 (21:26 IST)
ಡೆಡ್ಲಿ ಕೊರೊನಾಕ್ಕೆ ಈ ಜಿಲ್ಲೆಯಲ್ಲಿ ಇಬ್ಬರು ಬಲಿಯಾಗಿದ್ದು, 31 ಹೊಸ ಕೇಸ್ ಗಳು ಪತ್ತೆಯಾಗಿವೆ.

ದಾವಣಗೆರೆ‍‌ ಜಿಲ್ಲೆಯಲ್ಲಿ 31 ಜನರಿಗೆ ಕೊರೋನಾ‌ ಸೋಂಕು ದೃಢಪಟ್ಟಿದ್ದು, ಇಬ್ಬರು  ಸಾವನ್ನಪ್ಪಿದ್ದಾರೆ. ಐವತ್ತು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಮಲೇಬೆನ್ನೂರು ಗ್ರಾಮದ 43 ವರ್ಷದ ಮಹಿಳೆ ಜುಲೈ 14 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಹೈಪರ್‌ ಟೆನ್ಸನ್‌, ಡಯಾಬಿಟಿಕ್‌ ಕಿಟೋ ಅಸಿಡೋಸಿಸ್‌ ನಿಂದ ಮೃತಪಟ್ಟಿದ್ದು ರಾತ್ರಿ ಅವರಿಗೆ ಸೋಂಕು ಖಚಿತಗೊಂಡಿತ್ತು.

ದಾವಣಗೆರೆಯ 62 ವರ್ಷದ ಪುರುಷ ಇಸ್ಹೆಮಿಕ್‌ ಹಾರ್ಟ್‌ ಡಿಸೀಸಸ್ ಹಾಗೂ ಮಯೋಕಾರ್ಡಿಯಲ್‌ ಇನ್‌ಫ್ರಾಕ್ಷನ್ ನಿಂದ ತಮ್ಮ ಮನೆಯಲ್ಲಿ ಮೃತಪಟ್ಟಿದ್ದರು. ಮರಣಾನಂತರ ಇವರ ಸ್ವಾಬ್‌ ಸಂಗ್ರಹಿಸಲಾಗಿತ್ತು. ಅವರಿಗೂ ಕೂಡ  ರಾತ್ರಿ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿನಿಂದ 24 ಜನ ಸಾವನ್ನಪ್ಪಿದಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments