Select Your Language

Notifications

webdunia
webdunia
webdunia
webdunia

ಧಾರವಾಡದಲ್ಲಿ ಕೊರೊನಾಗೆ ಇಬ್ಬರು ಬಲಿ; ಸಾವಿನ ಸಂಖ್ಯೆ 8ಕ್ಕೇರಿಕೆ

ಧಾರವಾಡದಲ್ಲಿ ಕೊರೊನಾಗೆ ಇಬ್ಬರು ಬಲಿ; ಸಾವಿನ ಸಂಖ್ಯೆ 8ಕ್ಕೇರಿಕೆ
ಧಾರವಾಡ , ಬುಧವಾರ, 1 ಜುಲೈ 2020 (09:57 IST)
ಧಾರವಾಡ : ಧಾರವಾಡದಲ್ಲಿ ಕೊರೊನಾ ವೈರಸ್ ಪ್ರಕರಣ ಹೆಚ್ಚುತ್ತಿದ್ದು, ಇದೀಗ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ.

ನವಲಗುಂದದ ಮೊರಬ ಗ್ರಾಮದ 69 ವರ್ಷದ ವೃದ್ಧೆ ಹಾಗೂ 83 ವರ್ಷದ ವೃದ್ಧೆ ಕೊರೊನಾದಿಂದ  ಸಾವನಪ್ಪಿದ್ದಾರೆ. ಈ ಇಬ್ಬರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇವರಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನಪ್ಪಿದ್ದಾರೆ. ಧಾರವಾಡದಲ್ಲಿ ಸಾವಿನ ಸಂಖ್ಯೆ 8ಕ್ಕೇರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತಕ್ಕೆ ಯುರೋಪ್ ರಾಷ್ಟ್ರಗಳ ಪ್ರಯಾಣಕ್ಕೆ ನಿಷೇಧ ಹೇರಿದ ಐರೋಪ್ಯ ರಾಷ್ಟ್ರಗಳ ಒಕ್ಕೂಟ