ಮಂಗಳೂರನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇಬ್ಬರು ಬಲಿ

Webdunia
ಬುಧವಾರ, 1 ಜುಲೈ 2020 (10:26 IST)
Normal 0 false false false EN-US X-NONE X-NONE

ಮಂಗಳೂರು : ಮಂಗಳೂರನಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದ್ದು, ಇಂದು ಒಂದೇ ದಿನ ಮಂಗಳೂರಿನಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿಯಾಗಿದ್ದಾರೆ.
 

ಭಟ್ಕಳ ಮೂಲದ 31 ವರ್ಷದ ವ್ಯಕ್ತಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು,  ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನಪ್ಪಿದ್ದಾರೆ. ಮರಣದ ಬಳಿಕದ ಟೆಸ್ಟ್ ನಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.

ಹಾಗೇ ಕೊರೊನಾದಿಂದ 51 ವರ್ಷದ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ವ್ಯಕ್ತಿ ಮಂಗಳೂರಿನ ಬೆಂಗ್ರೆ ನಿವಾಸಿಯಾಗಿದ್ದು, ಶುಗರ್, ನ್ಯುಮೋನಿಯಾದಿಂದ ಬಳಲುತ್ತಿದ್ದರು. ಇದೀಗ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಆ ಮೂಲಕ ದ.ಕನ್ನಡದಲ್ಲಿ ಕೊರೊನಾದಿಂದ ಸಾವನಪ್ಪಿದವರ ಸಂಖ್ಯೆ 16 ಕ್ಕೇರಿಕೆಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಕೇಳಿದ್ದಕ್ಕೆ ವ್ಯಕ್ತಿಯ ಉತ್ತರ ನೋಡಿ ಪೊಲೀಸರೇ ದಂಗಾದ್ರು Video

ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ

ಇಸ್ರೇಲ್ ಮೇಲೆ ಮತ್ತೇ ಇರಾನ್ ದಾಳಿ, 100ಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆ ದಕ್ಷಿಣ ಉಪಚುನಾವಣೆ, ಗುದ್ದಾಟದ ನಡುವೆ ಕೊನೆಗೂ ಕಾಂಗ್ರೆಸ್ ಟಿಕೆಟ್ ಘೋಷಣೆ

ಮುಂದಿನ ಸುದ್ದಿ
Show comments