Webdunia - Bharat's app for daily news and videos

Install App

ಇಬ್ಬರು ಹುಡುಗಿಯರನ್ನು ಕರೆದು ಅತ್ಯಾಚಾರ ಎಸಗಿ ಪರಾರಿ

Webdunia
ಮಂಗಳವಾರ, 17 ಮಾರ್ಚ್ 2020 (18:51 IST)
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಬ್ಬರನ್ನು ಕರೆದು ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ.

ಅರುಣಕುಮಾರ ಠಾಕೂರ (52) ಬಂಧಿತ ಕಾಮುಕನಾಗಿದ್ದಾನೆ. ಅಂಗಡಿ ಮಾಲೀಕನಾಗಿದ್ದ ಈತ ಇಬ್ಬರು ಹುಡುಗಿಯರನ್ನು ಕರೆದು ಅತ್ಯಾಚಾರ ಮಾಡಿದ್ದನು.

ಆ ಬಳಿಕ ವಿದ್ಯಾರ್ಥಿನಿಯರು ಪೋಷಕರಿಗೆ ವಿಷಯ ತಿಳಿಸಿದ್ದರು.

ಅತ್ಯಾಚಾರ ಮಾಡಿ ತಲೆ ಮರೆಸಿಕೊಂಡಿದ್ದ ಕಾಮುಕ ಅರುಣಕುಮಾರ ಸ್ವಾಮೀಜಿ ಥರ ವೇಷ ಬದಲಿಸಿಕೊಂಡು ತಿರುಗುತ್ತಿದ್ದನು.  ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments