Webdunia - Bharat's app for daily news and videos

Install App

ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಬುಧವಾರ, 12 ನವೆಂಬರ್ 2014 (15:03 IST)
ನವೆಂಬರ್ 10 ರಂದು ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರಗೈದ ಅಮಾನುಷ ಘಟನೆ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
 
ಇಬ್ಬರು ಬಾಲಕಿಯರ ಮೇಲೆ ಇಬ್ಬರು ಯುವಕರು ಮತ್ತು ಇಬ್ಬರು ಮಧ್ಯವಯಸ್ಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಪಹರಣಗೊಂಡಿದ್ದ ಇಬ್ಬರು ಬಾಲಕಿಯರು ನಿನ್ನೆ ಬೆಳಿಗ್ಗೆ ಗ್ರಾಮಕ್ಕೆ ಮರಳಿದ ನಂತರ ಅವರ ಪೋಷಕರು ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
 
ಹಾಸನ ಜಿಲ್ಲೆ ಸಕಲೇಶ್‌ಪುರ್ ತಾಲೂಕಿನ ಐಗೂರು ಗ್ರಾಮದ ಹೊರವಲಯದ ಮನೆಯೊಂದರಲ್ಲಿ ಇಬ್ಬರು ಬಾಲಕಿಯರ ನಾಲ್ಕು ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments