ಕಾರು ಮೇಲೆ ಮರ ಬಿದ್ದು ಇಬ್ಬರ ಸಾವು

Webdunia
ಸೋಮವಾರ, 25 ಏಪ್ರಿಲ್ 2022 (21:04 IST)
ಚಲಿಸುತ್ತಿದ್ದ ಓಮಿನಿ ಕಾರು ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಕುಂಬಾಪುರ ಗೇಟ್ ಬಳಿ ನಡೆದಿದೆ..ಘಟನೆಯಲ್ಲಿ ಮದ್ದೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಒಂದೇ ಕುಟುಂಬದ ಶೀಲ, ಗಾನವಿ, ಸಾನ್ವಿಗೆ ಗಂಭೀರ ಗಾಯಗಳಾಗಿದ್ದು, ಸುಂದ್ರೇಶ್, ತನ್ಮಯ್, ಮೃತ ದುರ್ದೈವಿಗಳಾಗಿದ್ದಾರೆ..ಗಾಯಗೊಂಡ ಮೂವರಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ..ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು..ಮರ ಬಿದ್ದ ಹಿನ್ನೆಲೆ ಬೆಂಗಳೂರು- ಮೈಸೂರು ಹೆದ್ಧಾರಿಯಲ್ಲಿ‌ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿದ್ದು, ರಾಮನಗರ ಸಂಚಾರಿ ಪೋಲಿಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು, ಗರ್ಭಿಣಿ ಚಿರತೆ ಸಾವು, ತನಿಖೆಗೆ ಈಶ್ವರ್ ಬಿ ಖಂಡ್ರ ಆದೇಶ

ಯಾರನ್ನೂ ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ: ಜಮೀರ್ ಅಹ್ಮದ್‌

ಇಂದೋರ್‌ನಲ್ಲಿ ನೀರು ಬದಲು, ವಿಷ ಹಂಚಲಾಗುತ್ತಿದೆ: ರಾಹುಲ್ ಗಾಂಧಿ

ಸಿಎಂ ಸೂಚನೆ ನೀಡಿದ್ದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ

ಕೊಲೆ ಪ್ರಕರಣ ದಾಖಲಿಸಿ ಶಾಸಕರನ್ನು ಕೂಡಲೇ ಬಂಧಿಸಿ: ಆರ್ ಅಶೋಕ್ ಒತ್ತಾಯ video

ಮುಂದಿನ ಸುದ್ದಿ
Show comments