ಬೆಂಗಳೂರಿನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಇಬ್ಬರು ಸಾವು

Webdunia
ಭಾನುವಾರ, 29 ಅಕ್ಟೋಬರ್ 2023 (15:22 IST)
ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ  ಇಬ್ಬರು ಸಾವನಾಪ್ಪಿದ್ದಾರೆ.
 
ತಡರಾತ್ರಿ ಹನ್ನೆರಡು ಗಂಟೆ ಸುಮಾರಿಗೆ  ಅಪಘಾತ ನಡೆದಿದೆ.ಸುಧಾಕರ್, ಮತ್ತು ಗಣಿ ಮೃತರಾಗಿದ್ದು,ಸುಧಾಕರ್ ಬಿ ಎಸ್ ಎಫ್ ಉದ್ಯೋಗಿ.ಗಣಿ ಯೂಟ್ಯೂಬರ್ ಆಗಿದ್ದ.ಕೆಲಸ ಮುಗಿಸಿ  ಬಿ ಎಸ್ ಎಫ್ ಕಾಂಪೌಂಡ್ ನಿಂದ ಸುಧಾಕರ್ ಹೊರಗೆ ಬರ್ತಿದ್ದ .ಈ ವೇಳೆ ವೇಗವಾಗಿ ಬಂದು ತನ್ನ ರಾಯಲ್ ಎನ್ಫೀಲ್ಡ್ ಇಂಟ್ರಾಸೆಪ್ಟರ್ ಬೈಕ್ ನಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಸುಧಾಕರ  ಸ್ಥಳದಲ್ಲಿ ಸಾವನಾಪ್ಪಿದ್ದಾನೆ.ಗಾಯಾಳು ಗಣಿಯನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದ ಗಣಿ ಕೂಡ ಸಾವನಾಪ್ಪಿದ್ದು,ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments