Daily Horoscope

ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು

Webdunia
ಮಂಗಳವಾರ, 11 ಅಕ್ಟೋಬರ್ 2022 (15:17 IST)
ಬೆಂಗಳೂರಿನಲ್ಲಿ ಬಿಲ್ಡಿಂಗ್ ಕುಸಿದು ಇಬ್ಬರು ಕಾರ್ಮಿಕರು ಸಾವನಪ್ಪಿದ್ದಾರೆ. ಮೂರು ಮಂದಿ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಿಲ್ಡಿಂಗ್​​ ಅಡಿ ಸಿಲುಕಿದ್ದ ಮೂವರನ್ನು ಹೊರ ತೆಗೆದ್ರು. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯಲ್ಲಿ BLR ಕಂಪನಿಗೆ ಸೇರಿದ ಕಟ್ಟಡ ತೆರವು ಮಾಡಲಾಗುತ್ತಿತ್ತು. ಕಾರ್ಮಿಕರು ಇಲ್ಲೇ ವಾಸ್ತವ್ಯ ಹೂಡಿದ್ದು, ರಾತ್ರಿ ಕಟ್ಟಡದ ಕೆಳಗೆ ಮಲಗಿದ್ದಾಗ ಈ ಅವಘಡ ಸಂಭವಿಸಿದೆ. ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments