Webdunia - Bharat's app for daily news and videos

Install App

ಪ್ರೀತಿ ಹೆಸರಿನಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯಗೆ ಶರಣು

Webdunia
ಭಾನುವಾರ, 27 ಮಾರ್ಚ್ 2022 (20:28 IST)
ಅವರಿಬ್ಬರೂ ಒಂದೆ ಗ್ರಾಮದವರು ಇನ್ನು ಬದುಕಿ ಬಾಳಬೇಕಾದವರು. ಆದ್ರೆ ಪ್ರೀತಿ ಹೆಸರಿನಲ್ಲಿ ಈ ಇಬ್ಬರು ಪ್ರೇಮಿಗಳು ಆತ್ಮಹತ್ಯಗೆ ಶರಣಾಗಿದ್ದಾರೆ..ಚೈತನ್ಯ ಹಾಗು ಶಿರಿಚ್ಚಂದ್ರ ಮೃತ ದುರ್ಧೈವಿಗಳು..ಬಹಳ ವರ್ಷದಿಂದ ಪ್ರಿತಿಸುತ್ತಿದ್ದ ಈ ಇಬ್ಬರು ನೆನ್ನೆ ದಿನ ಬೈಯಪ್ಪನಹಳ್ಳಿಯ ರೈಲ್ವೇ ಟ್ರ್ಯಾಕ್ ನಲ್ಲಿ ಆತ್ಮಹತ್ಯಗೆ ಶರಣಾಗಿದ್ದಾರೆ..ಇನ್ನು ಇಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಣ್ಣ ಮಂಗಲ ಗ್ರಾಮದವರು ಇಬ್ಬರು ಒಂದೆ ಊರಿನವರು ಒಂದೆ ಜಾತಿಯವರು ಕೂಡ ಆಗಿದ್ರು..ಆದ್ರೆ ಇವರ ಪ್ರೀತಿಯ ಮನೆಯವರ ವಿರೋಧವಿತ್ತು ಎಂಬ ಮಾತುಗಳು ಕೇಳಿ ಬಂದಿದೆ ಇದರಿಂದ ಮನನೊಂದು ಆತ್ಮಹತ್ಯೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ ಆದ್ರೆ ಯುವಕನ ಪೋಷಕರು ಇದು ಆತ್ಮಹತ್ಯೆಯಲ್ಲ ಅಂತಾ ಅನುಮಾನ ವ್ಯಕ್ತಪಡಿಸ್ತಾ ಇದ್ದಾರೆ..ಇನ್ನು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಪ್ರೇಮಿಗಳ ಸಾವಿಗೆ ಕಾರಣ ಏನು ಎಂದು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments