Daily Horoscope
✕

ಸೋದರ ಸೊಸೆಯ ಮೇಲೆ ಸತತ 10 ವರ್ಷಗಳ ಕಾಲ ಅತ್ಯಾಚಾರ ಎಸಗಿದ ಕಾಮುಕರು

Webdunia
ಶುಕ್ರವಾರ, 26 ಅಕ್ಟೋಬರ್ 2018 (07:28 IST)
ಪಣಜಿ : ಸೋದರ ಸೊಸೆಯ ಮೇಲೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿರುವ ಇಬ್ಬರು ಕಾಮುಕ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಗೋವಾದ ವರೆಂ ಗ್ರಾಮದ ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದ ಯುವತಿ 13 ವರ್ಷದವಳಿದ್ದಾಗಿನಿಂದಲೂ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗುತ್ತಿದ್ದು, ಯುವತಿ ಈಗ 23 ವರ್ಷ ವಯಸ್ಸಿಗೆ ಬಂದಾಗ ಈ ದುಷ್ಕೃತ್ಯದಿಂದ ಬೇಸತ್ತು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಸೆಕ್ಷನ್​ 376(ಅತ್ಯಾಚಾರ), 355(ದೌರ್ಜನ್ಯ) ಜತೆಗೆ ಗೋವಾ ಮಕ್ಕಳ ಹಕ್ಕು ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಕಾಮುಕರನ್ನು ವಶಕ್ಕೆ ಪಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments