ಜೆಡಿಎಸ್ ತೊರೆಯಲು ಮುಂದಾದ ಇಬ್ಬರು ಶಾಸಕರು

Webdunia
ಬುಧವಾರ, 10 ಜನವರಿ 2018 (14:32 IST)
ಜಿಲ್ಲೆಯಲ್ಲಿರುವ ಇಬ್ಬರು ಜೆಡಿಎಸ್‌ ಶಾಸಕರು ಜೆಡಿಎಸ್ ಪಕ್ಷವನ್ನು ತೊರೆಯುವುದು ಖಚಿತವಾಗಿದ್ದು, ಅವರ ಬದಲು ಪರ್ಯಾಯ ಅಭ್ಯರ್ಥಿಗಳನ್ನು ಸಿದ್ಧಗೊಳಿಸಲು ಜೆಡಿಎಸ್ ಚಾಲನೆ ನೀಡಿದೆ.
 
ರಾಯಚೂರು ನಗರದ ಡಾ.ಶಿವರಾಜ ಪಾಟೀಲ ಹಾಗೂ ಲಿಂಗಸೂಗೂರು ಕ್ಷೇತ್ರದ ಮಾನಪ್ಪ ವಜ್ಜಲ ಅವರು ಬಿಜೆಪಿ ಟಿಕೆಟ್ ಪಡೆಯಲು ಪ್ರಯತ್ನಿಸಿದ್ದು, ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದಾರೆ. ಆದರೆ ಇನ್ನೂ ಟಿಕೆಟ್ ಅಂತಿಮಗೊಂಡಿಲ್ಲ.
 
ಜೆಡಿಎಸ್‌ನ ಇಬ್ಬರೂ ಶಾಸಕರು ಕಳೆದ ಕೆಲ ತಿಂಗಳುಗಳಿಂದ ಪಕ್ಷದ ಸಂಘಟನೆಯಿಂದ ದೂರ ಉಳಿದಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಜಿಲ್ಲೆಗೆ ಬಂದಿದ್ದ ಉಸ್ತುವಾರಿ ಟಿ.ಎ.ಶರವಣ್ ಅವರನ್ನು ಕೂಡ ಭೇಟಿ ಮಾಡಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments