ಮತ್ತಿಬ್ಬರು ಆರೋಪಿಗಳ ಬಂಧನ

Webdunia
ಸೋಮವಾರ, 26 ಜೂನ್ 2023 (19:07 IST)
ಮೈಸೂರಿನಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ತೌಸಿಫ್ ಹಾಗೂ ಒಬ್ಬ ಬಾಲಕನ ಬಂಧನವಾಗಿದ್ದು, 485 ರೂಪಾಯಿಗೆ ಜೋಡಿ ಕೊಲೆ ಮಾಡಿದ್ದರು. ಹೀಗಾಗಲೇ ಪ್ರಮುಖ ಆರೋಪಿ ಅಭಿಷೇಕ್ ಅಲಿಯಾಸ್ ಅಭಿಯನ್ನ ಹುಣಸೂರು ಪೊಲೀಸರು ಬಂಧಿಸಿದ್ದರು. ವೆಂಕಟೇಶ್, ಷಣ್ಮುಖ ಎಂಬುವರನ್ನು ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ದೃಶ್ಯ ಸಾಮಿಲ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕೊಲೆ ಮಾಡಿ ವೆಂಕಟೇಶ್ ಬಳಿ ಇದ್ದ 485 ರೂಪಾಯಿಯನ್ನ ಆರೋಪಿಗಳು ತೆಗೆದುಕೊಂಡು‌ ಹೋಗಿದ್ದರು. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಬಂಧಿತ ಆರೋಪಿ ಅಭಿ ನೀಡಿದ ಹೇಳಿಕೆ ಆಧರಿಸಿ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಸೆರೆ ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

ಟ್ರಂಪ್ ಕೈಗೊಂಬೆ ಮೋದಿ ದೇಶಕ್ಕೇ ಮಾರಕ ಎಂದ ಸುಬ್ರಮಣಿಯನ್ ಸ್ವಾಮಿ: ಮೋದಿ ಫೇಲ್ ಪ್ರಧಾನಿ ಎಂದ ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಬಗ್ಗೆ ಮಹತ್ವದ ಅಭಿಪ್ರಾಯ ಹೊರಡಿಸಿದ ಹೈಕೋರ್ಟ್‌

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರ ಕೃತ್ಯ ದೌರ್ಜನ್ಯದ ಪರಮಾವಧಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments