Webdunia - Bharat's app for daily news and videos

Install App

ರಾಜ್ಯಾದ್ಯಂತ ಇನ್ನೆರಡು ದಿನ ಮಳೆ ಸಾಧ್ಯತೆ

Webdunia
ಭಾನುವಾರ, 26 ಜೂನ್ 2022 (16:45 IST)
ನಿರೀಕ್ಷೆಯಂತೆ ನೈಋತ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಉತ್ತಮ ಮಳೆಯ ಭರವಸೆ ಮೂಡಿಸಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದ್ದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ.  
ಉತ್ತರ ಕರ್ನಾಟಕದ ಭಾಗದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ  ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments