Daily Horoscope

ಸೇತುವೆ ಕುಸಿದು ಇಬ್ಬರ ದುರ್ಮರಣ

Webdunia
ಭಾನುವಾರ, 20 ನವೆಂಬರ್ 2022 (16:06 IST)
ಬಿಹಾರದ ನಳಂದಾ ಪ್ರದೇಶದ ಬೇನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಅವಶೇಷಗಳ ಅಡಿಯಲ್ಲಿ ಎಷ್ಟು ಜನರು ಸಿಲುಕಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಭಾಗನ್ ಬಿಘಾ ಚೌಕ್​​​ನಲ್ಲಿ ಈ ಘಟನೆ ನಡೆದಿದೆ. ಭಕ್ತಿಯಾರ್‌ಪುರ-ರಾಜೌಲಿ ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಮೇಲ್ಸೇತುವೆಯ ಹೆಚ್ಚಿನ ಭಾಗ ಕುಸಿದಿದೆ. ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಬೇನಾ ಪೊಲೀಸ್ ಠಾಣೆ ಮತ್ತು ಭಾಗನ್ ಬಿಘಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಿದ್ದಾರೆ. ಘಟನೆ ನಡೆದಾಗ ಚತುಷ್ಪಥ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿತ್ತು ಎಂದು BDA ಲಕ್ಷ್ಮಣ್ ಕುಮಾರ್ ತಿಳಿಸಿದ್ದಾರೆ. ಅವಶೇಷಗಳಡಿಯಲ್ಲಿ ಎಷ್ಟು ಮಂದಿ ಹೂತು ಹೋಗಿದ್ದಾರೆ ಎಂಬ ಬಗ್ಗೆ ಸದ್ಯ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments