Webdunia - Bharat's app for daily news and videos

Install App

ಭೀಕರ ಅಪಘಾತಕ್ಕೆ ಇಬ್ಬರು ಬಲಿ

Webdunia
ಬುಧವಾರ, 16 ಆಗಸ್ಟ್ 2023 (20:16 IST)
ಎರಡು ಬೈಕ್​​ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನರಸಪ್ಪ‌ ಹಾಗೂ ರಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್​​​ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್‌ಇ ಕಾಲೇಜು ಕಡೆ ಸ್ಪೀಡಾಗಿ ಹೋಗ್ತಿದ್ದರು, ಈ ವೇಳೆ‌ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪ ಬೈಕ್​​ಗೆ ಚಂದನ್ ಬೈಕ್​ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದ ಪರಿಣಾಮ ನರಸಪ್ಪಗೆ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ರಕ್ಷಾ ಅಸುನೀಗಿದ್ದಳು. ಸದ್ಯ ಗಾಯಾಳು ಚಂದನ್​​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments