Webdunia - Bharat's app for daily news and videos

Install App

ರಸ್ತೆಗಳಲ್ಲಿ ಹೋಗುವ ದ್ವಿಚಕ್ರವಾಹನಗಳನ್ನು ಅಡ್ಡಗಟ್ಟಿ ಸುಲಿಗೆ: ಇಬ್ಬರನ್ನು ಬಂಧಿಸಿದ ಪೊಲೀಸರು

Webdunia
ಶುಕ್ರವಾರ, 25 ಫೆಬ್ರವರಿ 2022 (20:55 IST)
ಬೆಂಗಳೂರು: ರಸ್ತೆಗಳಲ್ಲಿ ಹೋಗುವ ದ್ವಿಚಕ್ರವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಕೆಜಿಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
 
ಡಿಜೆಹಳ್ಳಿಯ ನಿವಾಸಿ ಮಧುರಾಜ್ (23), ಸುಜಯ್ (23) ಬಂಧಿತರು. 
 
ಆರೋಪಿಗಳು ದ್ವಿಚಕ್ರವಾಹನದಲ್ಲಿ ಬರುವವರನ್ನು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದರು. ಇದರಿಂದ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು. ಫೆಬ್ರವರಿ 22ರಂದು ರಾತ್ರಿ ಡೆಲಿವರಿ ಬಾಯ್ ವೆಂಕಟೇಶ್ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದಾಗ ಬಿಲಾಲ್ ಮಸೀದಿ ಪಕ್ಕದಲ್ಲಿರುವ ರಸ್ತೆಯಲ್ಲಿ ಇವರನ್ನು ಆರೋಪಿಗಳು ಅಡ್ಡಗಟ್ಟಿದ್ದರು ಎಂದು ಪ್ರಕರಣದ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.
 
ಸಿಸಿಕ್ಯಾಮರಾದಲ್ಲಿ ಮುಕಚಹರೆ ಪತ್ತೆ:
 
ವೆಂಕಟೇಶ್‌ನಿಂದ 1,200 ರೂ. ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ  ಕೆಜಿಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿಕ್ಯಾಮರಾ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments