Daily Horoscope
✕

ಶಾರ್ಟ್​​ ಸರ್ಕ್ಯೂಟ್​​​​​​​ನಿಂದ ಬೆಂಕಿ ಹೊತ್ತಿ ಎರಡು ಅಂಗಡಿಗಳು ಬೆಂಕಿಗಾಹುತಿ

Webdunia
ಭಾನುವಾರ, 21 ಆಗಸ್ಟ್ 2022 (21:29 IST)
ಶಾರ್ಟ್​​ ಸರ್ಕ್ಯೂಟ್​​​​​​​ನಿಂದ ಬೆಂಕಿ ಹೊತ್ತಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ. ನಗರದ ಎಂ.ಜಿ.ರಸ್ತೆಯಲ್ಲಿರುವ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕೆಎಂಎಫ್​​​​​​ ಸಿಲ್ಕ್​​​, ವೀರಭದ್ರೇಶ್ವರ ಸ್ಟೋರ್​​​ ಬೆಂಕಿಗಾಹುತಿಯಾಗಿದೆ. ಮಧರಾತ್ರಿ 1.30ರ ವೇಳೆಗೆ ಈ ದುರ್ಘಟನೆ ನಡೆದಿರಬಹುದಾಗಿದೆ. ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಸ್ವಲ್ಪ ಯಾಮಾರಿದರೂ ಬೆಂಕಿ ಪಕ್ಕದ ಅಂಗಡಿಗೆ ವಿಸ್ತರಿಸುತ್ತಿತ್ತು. ಆದರೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯದಿಂದ ಬೆಂಕಿ ಹರಡುವುದು ತಪ್ಪಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments