ಅಂತರ್ಜಾಲದಲ್ಲಿ ಫೋಟೊ ಪೋಸ್ಟ್ ಮಾಡಿ ಗಿರಾಕಿಗಳನ್ನು ಫ್ಲ್ಯಾಟ್ ಗೆ ಆಹ್ವಾನಿಸುತ್ತಿದ್ದವರಿಗೆ ಕೊನೆಗೆ ಆಗಿದ್ದೇನು?

Webdunia
ಶುಕ್ರವಾರ, 11 ಡಿಸೆಂಬರ್ 2020 (07:11 IST)
ಬೆಂಗಳೂರು : ಪೂರ್ವ ಬೆಂಗಳೂರಿನ ರಾಮಮೂರ್ತಿ ನಗರದ ವಸತಿ ಕಟ್ಟಡವೊಂದರ ಉಗಾಂಡದ ಮಹಿಳೆಯರಿಬ್ಬರು ಸೆಕ್ಸ್ ದಂಧೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಇದೀಗ ಸಿಸಿಬಿ ಬಲೆಗೆ ಬಿದ್ದಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಯರು ಈ ಅಕ್ರಮ ಚಟುವಟಿಕೆಗೆ ಸಂಬಂಧಿಸಿದ ಜಾಹೀರಾತುಗಳನ್ನು ಅಂತರ್ಜಾಲದಲ್ಲಿ ಪೋಸ್ಟ್ ಮಾಡಿದ್ದರು . ಆ ಮೂಲಕ ಆಸಕ್ತರನ್ನು ಫ್ಲ್ಯಾಟ್ ಗೆ ಆಹ್ವಾನಿಸುತ್ತಿದ್ದರು.  ಈ ಬಗ್ಗೆ ಸುಳಿವು ಸಿಕ್ಕ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಲ್ಲಿದ್ದ ಮಹಿಳೆಯರನ್ನು ರಕ್ಷಿಸಿ ಆಶ್ರಯಕ್ಕೆ ಕಳುಹಿಸಿದ್ದಾರೆ. ಮತ್ತು ಅಲ್ಲಿದ್ದ ದಾಖಲೆಗಳನ್ನು ಪರಿಶೀಲಿಸುವುದರ ಮೂಲಕ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments