Webdunia - Bharat's app for daily news and videos

Install App

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಬಂಧನ

Webdunia
ಶುಕ್ರವಾರ, 11 ಮಾರ್ಚ್ 2022 (09:50 IST)
ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
 

52 ವರ್ಷದ ಕಲಾವತಿ ಮತ್ತು 50 ವರ್ಷದ ರಾಜೇಶ್ವರಿ ಬಂಧಿತರು. ಈ ಇಬ್ಬರೂ ವೈಯಕ್ತಿಕವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರಲ್ಲದೆ, ಮುಗ್ಧ ಯುವತಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಹೆಸರಿಗೆ ಟೈಲರಿಂಗ್ ತರಬೇತಿ ಕೇಂದ್ರ ನಡೆಸುತ್ತಿದ್ದ ಈ ಇಬ್ಬರು ಒಳಗೆ ಬೇರೆ ವ್ಯವಹಾರವನ್ನೇ ನಡೆಸುತ್ತಿದ್ದರು.

ಇದೇ ರೀತಿ ಬೇರೆ ಜಿಲ್ಲೆಯಿಂದ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಜ್ಯೂಸ್ ನಲ್ಲಿ ಮತ್ತು ಬರಿಸುವ ಔಷಧ ಕುಡಿಸಿ ಪ್ರತಿಷ್ಠಿತ ಹುದ್ದೆಯಲ್ಲಿದ್ದ ಮೂವರಿಂದ ಅತ್ಯಾಚಾರ ನಡೆಸಿದ್ದಾರೆ. ಈ ರೀತಿ ಎರಡು ಬಾರಿ ಆಗಿದ್ದು ಮೂರನೇ ಬಾರಿಯೂ ಕರೆದಾಗ ಯುವತಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments