Daily Horoscope
✕

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮಹಿಳೆಯರ ಹತ್ಯೆ

Webdunia
ಮಂಗಳವಾರ, 21 ಮಾರ್ಚ್ 2023 (19:00 IST)
ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ. ಅನುಸೂಯ ಬಾಯಿ ಹತ್ಯೆಯಾದ ಮಹಿಳೆ. ಈಕೆ ಜಮೀನಿನಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುವಾಗ ದುಷ್ಕರ್ಮಿಗಳು ಹತ್ಯೆ ಮಾಡಿರುವುದಾಗಿ ಮೇಲ್ನೋಟಕ್ಕೆ ಕಾಣ್ತಿದೆ. ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಮೈಮೇಲಿನ ಚಿನ್ನಾಭರಣ ದೋಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.. ಇದ್ರಿಂದಾಗಿ ಜಮೀನಿನಲ್ಲಿ ಕೆಲಸ ಮಾಡುವ ಮಹಿಳೆಯರಲ್ಲಿ ಭಯ ಶುರುವಾಗಿದೆ. ಸ್ಥಳಕ್ಕೆ ಯಡ್ರಾಮಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಪತ್ನಿಯನ್ನೇ ಕತ್ತು ಕತ್ತರಿಸಿ ಪತಿ ಕೊಲೆ ಮಾಡಿದ ಘಟನೆ ನಡೆದಿದೆ.. ಚಾಮರಾಜನಗರ ಜಿಲ್ಲೆ ಕೊತ್ತಲವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ರತ್ನಮ್ಮ ಮೃತ ಮಹಿಳೆ. ಕೌಟುಂಬಿಕ ಗಲಾಟೆ ಹಿನ್ನೆಲೆಯಲ್ಲಿ ಪಾಪಿ ಪತಿ ಮಹೇಶ್​ ಈ ಕೃತ್ಯ ಎಸಗಿದ್ದಾನೆ.. ಕೊಲೆಗಾರ ಪತಿ ಮಹೇಶ್​​ನನ್ನು ಚಾಮರಾಜನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments