Daily Horoscope
✕

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಯುವ ಕೃಷಿಕರು ಸಾವು

Webdunia
ಶುಕ್ರವಾರ, 24 ಏಪ್ರಿಲ್ 2026 (12:24 IST)
ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮದಲ್ಲಿ ವರದಿಯಾಗಿದೆ. 

ಮೃತ ಯುವಕರನ್ನು ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28)ಎಂದು ಗುರುತಿಸಲಾಗಿದೆ. 

ಗುರುವಾರ ಸಂಜೆ (ಏ.23) ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ. ಹೀಗಾಗಿ ಇಬ್ಬರು ರೈತರು ಜಮೀನಿನಲ್ಲಿದ್ದ ಮಾವಿನ ಮರದ ಕಳಗಡೆ ನಿಂತಿದ್ದರು. ಈ ವೇಳೆ ಮಾವಿನ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಖಟಕ್ ಚಿಂಚೋಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಖಟಕ್ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಖಿತ ಭರವಸೆಗೆ ಪಟ್ಟು ಹಿಡಿದ ಆಶಾ ಕಾರ್ಯಕರ್ತೆಯರು

ತಿರುಪ್ಪರಂಕುಂದ್ರಂನಲ್ಲಿ ದೀಪ ಬೆಳಗಲು ಸಿದ್ಧತೆ ಬೆನ್ನಲ್ಲೇ ದರ್ಗಾಕ್ಕೆ ಪ್ರಾರ್ಥನೆ ಮಾಡಲು ಗುಂಪಾಗಿ ಬಂದ ಮುಸ್ಲಿಮರು Video

ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಹುಡುಗಿಗೆ ನಂದಿ ಮಾಡಿದ್ದೇನು ನೋಡಿ: ಕ್ಯೂಟ್ Video

ಎಪ್ಪುಡಿ ಇರುಕ್ಕುಂ…. ಸಿಎಂ ವಿಜಯ್ ಸ್ಟೈಲ್ ನಲ್ಲೇ ಸ್ಲೈಸ್ ಸನ್ನೆ ಮಾಡಿ ಮುರುಗನ್ ಭಕ್ತರ ಸಂಭ್ರಮ Video

ಸಿಎಂ ವಿಜಯ್ ಸರ್ಕಾರಕ್ಕೆ ಮುಖಭಂಗ: ಸುಪ್ರೀಂ ಆದೇಶದಂತೆ ಇಂದು ತಿರುಪ್ಪರಂಕುಂದ್ರನಲ್ಲಿ ಜ್ಯೋತಿ ಬೆಳಗೋದು ಎಷ್ಟೊತ್ತಿಗೆ

ಮುಂದಿನ ಸುದ್ದಿ
Show comments