Webdunia - Bharat's app for daily news and videos

Install App

ಪೊಲೀಸರಿಗೆ ಡ್ರಿಂಕ್ ಟೆಸ್ಟ್ ಮಾಡಲು ಮುಂದಾದ ಕುಡುಕರು

Webdunia
ಗುರುವಾರ, 30 ಡಿಸೆಂಬರ್ 2021 (10:01 IST)
ಬೆಂಗಳೂರು: ತಡರಾತ್ರಿ ಮದ್ಯಸೇವಿಸಿ ವಾಹನ ಚಲಾವಣೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಡ್ರಿಂಕ್ ಆಂಡ್ ಡ್ರೈವ್ ಟೆಸ್ಟ್ ಮಾಡೋದು ಸಾಮಾನ್ಯ. ಆದರೆ ಇಲ್ಲಿ ಕುಡುಕರಿಬ್ಬರು ಪೊಲೀಸರಿಗೆ ಪರೀಕ್ಷೆ ಮಾಡಲು ಹೋಗಿದ್ದಾರೆ.

ಬೆಂಗಳೂರಿನಲ್ಲಿ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ಕುಡಿದು ಬೈಕ್ ಚಲಾಯಿಸುತ್ತಿದ್ದ ಇಬ್ಬರನ್ನು ಡ್ರಿಂಕ್ ಆಂಡ್ ಡ್ರೈವ್ ಟೆಸ್ಟ್ ಮಾಡಿಸಲಾಗಿದೆ.

ಈ ವೇಳೆ ಇಬ್ಬರೂ ಕಂಠಪೂರ್ತಿ ಮದ್ಯಸೇವಿಸಿದ್ದು ಖಚಿತವಾಗಿದೆ. ಆದರೆ ಪೊಲೀಸರು ಇಬ್ಬರಿಗೂ ಫೈನ್ ಹಾಕಲು ಮುಂದಾದಾಗ ನೀವೇ ಮದ್ಯ ಸೇವಿಸಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದೀರಾ ಎಂದು ಪೊಲೀಸರಿಗೇ ಆಲ್ಕೋಹಾಲ್ ಮೀಟರ್ ಊದಿಸಿ ಇಬ್ಬರು ಯುವಕರು ರದ್ದಾಂತ ಮಾಡಿದ್ದಾರೆ. ಕೊನೆಗೆ ಇಬ್ಬರನ್ನೂ ಹೊಯ್ಸಳ ವಾಹನದಲ್ಲಿ ಠಾಣೆಗೆ ಕರೆದೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments