Webdunia - Bharat's app for daily news and videos

Install App

ಉಚ್ಚಿಲ: ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

Sampriya
ಭಾನುವಾರ, 17 ನವೆಂಬರ್ 2024 (13:22 IST)
ಮಂಗಳೂರು: ಖಾಸಗಿ ರೆಸಾರ್ಟ್‌ಗೆ ಟ್ರಿಪ್‌ಗೆ ಬಂದಿದ್ದ ಮೂವರು ಯುವತಿಯರು ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲದಲ್ಲಿ ನಡೆದಿದೆ.

ಮೃತರನ್ನು ಮೈಸೂರು ಮೂಲಕದ ಎಂಜಿನಿಯರ್ ವಿದ್ಯಾರ್ಥಿಗಳಾದ ನಿಶಿತ ಎಂಡಿ21, ಪಾರ್ವತಿ ಎಸ್‌ 20. ಹಾಗೂ ಕೀರ್ತನಾ ಎನ್ 21 ಎಂದು ಗುರುತಿಸಲಾಗಿದೆ.  ಶನಿವಾರ ಬೆಳಗ್ಗೆ ಬೀಚ್‌ ರೆಸಾರ್ಟ್‌ಗೆ ಆಗಮಿಸಿದ ಮೂವರು ಯುವತಿಯರು ಕೊಠಡಿ ಪಡೆದಿದ್ದರು.

ಇಂದು ಬೆಳಗ್ಗೆ 8.30ರ ಸುಮಾರಿಗೆ ಈಜಲೆಂದು ಈಜುಕೊಳಕ್ಕೆ ತೆರಳಿದ್ದು, ಈ ವೇಳೆ ಮೂವರು ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ವಿಮ್ಮಿಂಗ್ ಪೂಲ್‌ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತ್ತು. ಈ ವೇಳೆ ಆಯತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದೆ. ಆಕೆಯ ರಕ್ಷಣೆಗೆ ತೆರಳಿದ್ದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments