Select Your Language

Notifications

webdunia
webdunia
webdunia
webdunia

ಧರ್ಮವನ್ನು ಧರ್ಮವಾಗಿ ನೋಡಿ ಉದನಿಧಿ ಅವರೇ.?-ಅಣ್ಣಾಮಲೈ

Annamalai
bangalore , ಸೋಮವಾರ, 16 ಅಕ್ಟೋಬರ್ 2023 (21:00 IST)
ತಮಿಳುನಾಡು ಸಚಿವ, ಸಿಎಂ ಪುತ್ರ ಉದನಿಧಿ ಸ್ಟಾಲಿನ್ ಭಾರತೀಯ ಕ್ರಿಕೆಟ್ ಅಭಿಮಾನಿಗಳ ನಡೆಯನ್ನು ಖಂಡಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟಿಗನ ಮುಂದೆ ಜೈ ಶ್ರೀರಾಂ ಘೋಷಣೆ ಕ್ರೀಡಾ ಮನೋಭಾವವಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.ಇನ್ನು ಇದಕ್ಕೆ ಅಣ್ಣಾಮಲೈ ಖಡಕ್ ತಿರುಗೇಟು ನೀಡಿದ್ದು, ಕ್ರೀಡೆಯನ್ನು ಕ್ರೀಡೆಯಾಗಿ ನೋಡಿ ಎಂದು ನೀವು ಹೇಳಿದ್ದೀರಿ. ಹಾಗಯೇ ಧರ್ಮವನ್ನು ಧರ್ಮವಾಗಿ ನೋಡಿ ಮತ್ಯಾಕೆ ಸನಾತನ ಧರ್ಮವನ್ನು ನಾಶ ಮಾಡಲು ಹೊರಟಿದ್ದೀರಿ ಅಂತಾ ಟಾಂಗ್ ನಿಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ಸಿನದು ಅನ್ನೋಕೆ ಏನಿದೆ ಸಾಕ್ಷ್ಯ?-ಜಗದೀಶ್ ಶೆಟ್ಟರ್