Daily Horoscope

ಉದಯ್ ಗರುಡಾಚಾರ್‌ಗೆ ಲಘು ಹೃದಯಾಘಾತ

geetha
ಗುರುವಾರ, 18 ಜನವರಿ 2024 (15:41 IST)
ಬೆಂಗಳೂರು-ಉದಯ್ ಗರುಡಾಚಾರ್‌ಗೆ ಲಘು ಹೃದಯಾಘಾತವಾಗಿದ್ದು,ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ  ಉದಯ್ ಗರುಡಾಚಾರ್ ದಾಖಲಾಗಿದ್ದಾರೆ.ಉದಯ್ ಗರುಡಾಚಾರ್. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು,ನಿನ್ನೆ ಸಂಜೆ ಎದೆನೋವಿನಿಂದ ಬಳಲುತ್ತಿದ್ದರು.ತಕ್ಷಣವೇ ಜಯನಗರದ ಅಪೋಲೋ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದರು.

ಲಘು ಹೃದಯಾಘಾತ ಆಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿ, ಚಿಕಿತ್ಸೆ ಆರಂಭಿಸಿದ್ದಾರೆ.ಐಸಿಯು‌ನಲ್ಲಿ ಉದಯ್  ಗರುಡಾಚಾರ್‌ಗೆ ಚಿಕಿತ್ಸೆ ಮುಂದುವರೆದಿದೆ.ಸದ್ಯ ಉದಯ್ ಗರುಡಾಚಾರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಇಂದು ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ಉದಯ್ ಗರುಡಾಚಾರ್ ಕುಟುಂಬದಿಂದ ಮಾಹಿತಿ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments