Daily Horoscope

ಅಂಡರ್ ಪಾಸ್​ ನಿರ್ಮಿಸುವಂತೆ ರೈತ ಸಂಘದಿಂದ ಆಗ್ರಹ

Webdunia
ಸೋಮವಾರ, 20 ಫೆಬ್ರವರಿ 2023 (17:31 IST)
ಮಂಡ್ಯ ಜಿಲ್ಲೆಯ ಹನಕೆರೆ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಪ್ರತಿಭಟನಾಕಾರರ ಮೇಲೆ ಸ್ಥಳೀಯ ಪೊಲೀಸರು ಲಾಠಿ ಬೀಸಿರುವಂತಹ ಘಟನೆ ಕೂಡ ನಡೆದಿದೆ. ಬೆಳಗ್ಗೆಯಿಂದ ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಯತ್ನಿಸಿದ್ದಾರೆ. ಮನವೊಲಿಕೆ ಪ್ರಯತ್ನ ವಿಫಲವಾದ ಬಳಿಕ ತೆರವುಗೊಳಿಸಲು ಯತ್ನಿಸಿದ್ದು, ಈ ವೇಳೆ ಪೊಲೀಸರು-ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಉಂಟಾಗಿ ಲಾಠಿ ಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments