ರಾಜ್ಯದಲ್ಲಿ ಸದ್ದು ಮಾಡುತ್ತಿದೆ ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ...!

Webdunia
ಭಾನುವಾರ, 30 ಜುಲೈ 2023 (17:48 IST)
ಉಡುಪಿಯ ವೈದ್ಯಕೀಯ ಕಾಲೇಜಿನಲ್ಲಿ ವಿಧ್ಯಾರ್ಥಿನಿ ಶೌಚಾಲಯ ಬಳಸುವ ವೇಳೆ ಮೊಬೈಲ್ ಇಟ್ಟು ರೆಕಾರ್ಡ್ ಮಾಡಿದ ಘಟನೆ ನಡೆದಿದ್ದು‌.ಆರೋಪದಲ್ಲಿ ಮೂರು ಮುಸ್ಲಿಂ ವಿಧ್ಯಾರ್ಥಿನಿಯರ ಮೇಲೆ ತಡವಾಗಿ ಎಫ್ ಐ ಆರ್ ದಾಖಲಾಗಿದೆ.ಈದನ್ನೆ ಅಸ್ತ್ರವನ್ನಾಗಿಟ್ಟು ಕೊಂಡು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ.ಸರ್ಕಾರ ಈ ಪ್ರಕರಣವನ್ನ ಮುಚ್ಚಿಹಾಕುವಂತ ಕೆಲಸ ಮಾಡುತ್ತಿದೆ.ಮೂರು ಮುಸ್ಲಿಂ ವಿಧ್ಯಾರ್ಥಿನಿಯರನ್ನ ವಿಚಾರಣೆ ಕೂಡಾ ನಡೆಸಿಲ್ಲ. ಒಂದು ಸಮುದಾಯವನ್ನ ಓಲೈಕ ಮಾಡುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದೆ.

ಸಣ್ಣ ಪ್ರಮಾಣದಲ್ಲಿದ್ದ ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲೀ ಚರ್ಚೆ ಆಗ ತೊಡಿಗಿತು‌.ಈ ಹಿನ್ನಲೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಖುಷ್ಬೂ, ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ರು. ಇನ್ನೂ  ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪ್ರಭಾವ ಕಡಿಮೆ ಇದ್ದು ಈ ಘಟನೆಯಿಂದ ಮತ್ತಷ್ಟು ಹೀನಾಯ ಸ್ಥಿತಿಗೆ ಹೋಗುವ ಆತಂಕ ಅಲ್ಲಿಯ ಕಾಂಗ್ರೆಸ್‌ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.ಈ ಹಿನ್ನಲೆ ಈ ಪ್ರಕರಣ ವಿವರವನ್ನ ಸಿಎಂ ಸಿದ್ದರಾಮಯ್ಯ ಪಡೆದು ಕೊಳ್ಳಲು ಮುಂದಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments