Daily Horoscope

ಉಡುಪಿ, ಕರಾವಳಿಯಲ್ಲಿ ಭಾರೀ ಮಳೆ

Webdunia
ಗುರುವಾರ, 13 ಜೂನ್ 2019 (18:21 IST)
ಉಡುಪಿ, ಕರಾವಳಿಯಲ್ಲಿ ಭಾರೀ‌ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ನಿನ್ನೆ ಮಧ್ಯಾಹ್ನ ದಿಂದ ಸುರಿಯುತ್ತಿರುವ ಮಳೆ ಮುಂದುವರಿದಿದ್ದು, ಜನರು ಹೈರಾಣಾಗಿದ್ದಾರೆ.

100 ಮಿಲಿಮೀಟರ್ ಸುರಿದ ಮಳೆ ದಾಖಲೆಯತ್ತ ಮುಂದುವರಿದಿದೆ.

ಕೆಲವೆಡೆ  ನೆಲಕ್ಕುರುಳಿದ ವಿದ್ಯುತ್ ಕಂಬಗಳು ಮತ್ತಷ್ಟು ಸಂಕಷ್ಟ ತಂದೊಡ್ಡಿವೆ.

ವಾಯು ಚಂಡಮಾರುತ ಹಿನ್ನಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ ಮಳೆ ಮೇಲೆ ಪರಿಣಾಮ ಬೀರಿದೆ.

ಸಮುದ್ರ ತೀರದಲ್ಲಿ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಇನ್ನು, ಅರಬ್ಬಿ ಸಮುದ್ರದಲ್ಲಿ ಬಲವಾದ ಬಿರುಗಾಳಿ ಬೀಸುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದೆ. ಉಳ್ಳಾಲದಲ್ಲಿ ಕಡಲ್ಕೊರೆತ ಕೂಡ ತೀವ್ರಗೊಂಡಿದೆ. ಈ ಭಾಗದಲ್ಲಿ ಹಲವು ಮನೆಗಳು ಅಪಾಯದಲ್ಲಿವೆ . ಇಂದು ಸಂಜೆ 7 ಗಂಟೆಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ಸ್ ಬೀಚ್ ರೆಸಾರ್ಟ್ ನ ಹಿಂಭಾಗದಲ್ಲಿ   ಸಣ್ಣ ಕೋಣೆ ಕಡಲ್ಕೊರೆತ ಹಾವಳಿಗೆ  ಸಿಲುಕಿ ಸಮುದ್ರ ಪಾಲಾಗಿದೆ. ಈ ದ್ರಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments