Udupi dog viral video: ಬೈಕ್ ಗೆ ನಾಯಿ ಕಟ್ಟಿ ಎಳೆದೊಯ್ದ ಮಾಲಿಕನ ವಿರುದ್ಧ ಭಾರೀ ಆಕ್ರೋಶ

Krishnaveni K
ಸೋಮವಾರ, 26 ಮೇ 2025 (10:07 IST)
Photo Credit: Instagram
ಉಡುಪಿ: ಬೈಕ್ ಗೆ ತನ್ನ ಸಾಕು ನಾಯಿಯಿನ್ನು ಕಟ್ಟಿ ಎಳೆದೊಯ್ದ ಮಾಲಿಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕರು ಮಾಲಿಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಉಡುಪಿಯ ಬೈಂದೂರು ಬಳಿ ರಸ್ತೆಯಲ್ಲಿ ಮಾಲಿಕ ತನ್ನ ಬೈಕ್ ಗೆ ನಾಯಿಯನ್ನು ಕಟ್ಟಿ ಎಳೆದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಹಿಂದೆ ಬರುತ್ತಿದ್ದ ಕಾರು ಸವಾರರೊಬ್ಬರು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಕೆಲವು ಹೊತ್ತು ಓಡಿಕೊಂಡೇ ಹಿಂದೆ ಬರುವ ನಾಯಿ ಬಳಿಕ ಸುಸ್ತಾಗಿ ಕೆಳಕ್ಕೆ ಬೀಳುತ್ತದೆ. ಹಾಗಿದ್ದರೂ ಕರುಣೆಯೇ ಇಲ್ಲದೇ ಮಾಲಿಕ ಬೈಕ್ ಚಲಾಯಿಸುತ್ತಾನೆ. ಹೀಗಾಗಿ ನಾಯಿ ರಸ್ತೆಯಲ್ಲಿ ಬಿದ್ದ ಸ್ಥಿತಿಯಲ್ಲೇ ಮುಂದೆ ಸಾಗುತ್ತದೆ.

ಈ ವಿಡಿಯೋಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದೀಗ ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


 
 
 
 
 
 
 
 
 
 
 
 
 
 
 

A post shared by Ell Kaani (@ellkaani)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments