Select Your Language

Notifications

webdunia
webdunia
webdunia
webdunia

ಮುಂಬೈನಿಂದ ಬೆಂಗಳೂರಿಗೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮನ

ಮುಂಬೈನಿಂದ ಬೆಂಗಳೂರಿಗೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮನ
ಬೆಂಗಳೂರು , ಮಂಗಳವಾರ, 2 ಜೂನ್ 2020 (09:41 IST)
Normal 0 false false false EN-US X-NONE X-NONE

ಬೆಂಗಳೂರು : ಮುಂಬೈನಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮಿಸಿದೆ.

 

ಈ ರೈಲಿನಲ್ಲಿ 1,200 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದು, ಕೊರೊನಾ ಭೀತಿ ಹಿನ್ನಲೆಯಲ್ಲಿ ಅವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
 

ರೈಲಿನಲ್ಲಿ ಬಂದ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅವರ ಲಗೇಜ್ ಗಳಿಗೆ ಔಷಧ ಸಿಂಪಡಿಸಲಾಗುತ್ತಿದೆ. ಹಾಗೇ  ಆರೋಗ್ಯ ತಪಾಸಣೆ ಬಳಿಕ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುವುದು ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ