Webdunia - Bharat's app for daily news and videos

Install App

ರೈಲ್ವೆ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ

Webdunia
ಶನಿವಾರ, 19 ಆಗಸ್ಟ್ 2023 (16:00 IST)
ಮೆಜೆಸ್ಟಿಕ್ ರೈಲಿನ ಇಂಜಿನ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ರೇಲ್ವೇ ಇಂಜಿನ್ ನಿಂದ ಹೊರ ಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಆತಂಕಗೊಂಡಿದ್ದಾರೆ.ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಆಗಮಿಸಿದ್ದು,ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments