Daily Horoscope

ರಿಲಾಕ್ಸ್ ಮೂಡ್ ನಲ್ಲಿ ಉಗ್ರಪ್ಪ

Webdunia
ಭಾನುವಾರ, 4 ನವೆಂಬರ್ 2018 (17:45 IST)
ಕಳೆದ 15 ದಿನಗಳಿಂದ ಎಡಬಿಡದೇ ಪ್ರಚಾರ, ಬಹಿರಂಗ ಸಭೆಗಳಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ  ಇಂದು ರಿಲಾಕ್ಸ್ ಮೂಡ್ ನಲ್ಲಿದ್ದರು.

ಬೆಳ್ಳಿಗ್ಗೆ 7.30 ಕ್ಕೆ ಸ್ನಾನ ಮುಗಿಸಿ ದಿನಪತ್ರಿಕೆಗಳ ಮೇಲೆ ಕಣ್ಣಾಡಿಸುತ್ತಿದ್ದು ಕಂಡುಬಂತು. ಕಳೆದ ಎರಡು ವಾರಗಳಿಂದ  ಬಿಡುವಿಲ್ಲದ ಪ್ರಚಾರ ಇತ್ತು. ಭಾರೀ ಮಳೆ ಬಂದು ನಿಂತ ಮೇಲೆ ಪರಿಸ್ಥಿತಿ ಹೇಗಿರುತ್ತದೆಯೋ ಹಾಗೆ ಇಂದಿನ ದಿನವಾಗಿದೆ ಎಂದರು.

ರಾಜಕಾರಣ ಎನ್ನುವುದನ್ನು ಹಗುರವಾಗಿ ತೆಗೆದುಕೊಳ್ಳಲಾಗುವುದಿಲ್ಲ. ಇದೊಂದು ತಪ್ಪಸ್ಸಿನಂತೆ ಪಡೆಯಬೇಕಿದೆ ಎಂದರಲ್ಲದೆ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments