Select Your Language

Notifications

webdunia
webdunia
webdunia
webdunia

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೊಲೆಗೆ ಸ್ಕೆಚ

Corona

ರಾಬರ್ಟ್ ಖ್ಯಾತಿಯ ನಿರ್ಮಾಪಕ ಉಮಾಪತಿ ಗೌಡ ಕೊಲೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಿರ್ಮಾಪಕ ಉಮಾಪತಿ ಗೌಡ ಕೊಲೆಗೆ ಸ್ಕೆಚ್ ಹಾಕಿ ತಲೆಮರೆಸಿಕೊಂಡಿದ್ದ ದರ್ಶನ್ ಮತ್ತು ಸಂಜು ಬಂಧಿತ ಆರೋಪಿಗಳು.

ಸುಂಕದಕಟ್ಟೆ ಬಳಿ ಇರುವ ಚೈತ್ರಾ ಬಾರ್ ಬಳಿ ಇಬ್ಬರನ್ನು ಬಂಧಿಸಿದ ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಬಂದ್ರೆ ಮನೇಲಿ ಇರಿ ಗಾಬರಿ ಬೇಡ