ಉಮಾಶ್ರೀಗೆ ಸೈಕಲ್ ಹೇಳಿಕೊಟ್ಟ ಕಾರ್ಯಕರ್ತರು!

Webdunia
ಗುರುವಾರ, 8 ಜುಲೈ 2021 (13:58 IST)
ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀಗೆ ಸೈಕಲ್ ಹೊಡೆಯುವುದನ್ನು ಕಾರ್ಯಕರ್ತರು ಕಲಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸೈಕಲ್ ಜಾಥಾ ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಹಾಗೂ ದಿನ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಮಾಜಿ ಸಚಿವೆ ಉಮಾಶ್ರೀ ಸೈಕಲ್ ಜಾಥಾ ಮಾಡುವ ಮೂಲಕ ವಿನೂತನವಾಗಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ತೇರದಾಳ ಮತ್ತ ಕ್ಷೇತ್ರದಲ್ಲಿ ವಿವಿಧ ಬೀದಿಯಲ್ಲಿ ನಗರದ  ಸೈಕಲ್ ಜಾಥಾ ನಡೆಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಹೊಡೆತಕ್ಕೆ ತತ್ತರಿಸಿರುವ ಸಾರ್ವಜನಿಕರ ಮೇಲೆ ತೈಲ ಬೆಲೆ ಹಾಗೂ ದಿನನಿತ್ಯ ವಸ್ತುಗಳ ಬೆಲೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರ ಏರಿಕೆ ಮಾಡಿದ್ದು ಎಷ್ಟರಮಟ್ಟಿಗೆ ಸರಿ, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರ ತೈಲ ಬೆಲೆ ಇಳಿಕೆ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಮಾಜಿ ಸಚಿವೆ ಉಮಾಶ್ರೀ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆ ಶಿವಕುಮಾರ್‌ ಸಿಎಂ ಕೊಠಡಿಯಲ್ಲಿ ಮಹತ್ವದ ಬದಲಾವಣೆ

ಇದೊಂದು ಕಾರಣಕ್ಕೆ ನಮ್ಮಪ್ಪ ಸಿಎಂ ಆಗಬೇಕು ಎಂದಿದ್ದ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ, ಅತ್ತೆಗೆ 14ದಿನಗಳ ನ್ಯಾಯಾಂಗ ಬಂಧನ

ಕೊನೆಗೂ ಬಿಜೆಪಿಗೆ ಗುಡ್‌ ಬೈ ಹೇಳಿದ್ರಾ ಮಾಜಿ ಐಪಿಎಸ್‌ ಕೆ ಅಣ್ಣಾಮಲೈ, ಮುಂದಿನ ನಡೆಯೇನು

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ

ಮುಂದಿನ ಸುದ್ದಿ
Show comments